State ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಸಿಎಂ ಮನವಿ; Last updated: September 9, 2023 2:59 am By Ravikumar Badiger Share SHARE ಬೆಂಗಳೂರ:- ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಸ್ಥಾಪಿಸುವಂತೆ ಮನವಿ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಪತ್ರ ಬರೆದಿದ್ದಾರೆ. Share This Article Facebook Whatsapp Whatsapp Telegram Copy Link Print