ಸಿದ್ದಾರ್ಥ್ ಪದವಿ ಪೂರ್ವ ಕಾಲೇಜ್ ಹಾಗೂ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸಿದ್ದಾರ್ಥ್ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆ ಮಾಲಗತ್ತಿಯಲ್ಲಿ  ಅಂತರಾಷ್ಟ್ರೀಯ ಯೋಗ ದಿನಾಚರಣೆ

  • ಸಿದ್ದಾರ್ಥ್ ಪದವಿ ಪೂರ್ವ ಕಾಲೇಜ್ ಹಾಗೂ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸಿದ್ದಾರ್ಥ್ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆ ಮಾಲಗತ್ತಿಯಲ್ಲಿ  ಅಂತರಾಷ್ಟ್ರೀಯ ಯೋಗ ದಿನದಂದು  ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರು ಶಿಕ್ಷಕರು ವಿದ್ಯಾರ್ಥಿಗಳು   ಹಾಗೂ ಸಿಬ್ಬಂದಿ ವರ್ಗದವರು ಯೋಗಾಸನದಲ್ಲಿ ಪಾಲ್ಗೊಂಡು ಎಲ್ಲರೂ ಯೋಗಾಸನವನ್ನು ಮಾಡಿದರು
Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ