ಮಾಲಗತ್ತಿಯ ಗ್ರಾಮದ ಸಂಜೀವಪ್ಪ ದೇವಾಪುರ ಇವರು ಕುರಿ ಸಾಕಾಣಿಕೆ ನಂಬಿ ಜೀವನ ನಡೆಸುತ್ತಿದ್ದರು ಆದರೆ ಇವತ್ತು ಅವರ 15 ಕುರಿ ಮರಿಗಳು ಇಂದು ಬೀದಿ ನಾಯಿಗಳ ಕಾಟಕ್ಕೆ ಬಲಿಯಾಗಿದ್ದು. ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಕುರಿ ಮರಿಗಳು ರಕ್ಷಣೆ ಇಲ್ಲದಂತಾಗಿದೆ ಎಂದರು ಗ್ರಾಮ ಪಂಚಾಯಿತಿ ಅವರು ಕೂಡಲೇ ಎಚ್ಚೆತ್ತುಕೊಂಡು ಬೀದಿ ನಾಯಿ ಹಾವಳಿಯಿಂದ ನಮಗೆ ರಕ್ಷಣೆ ಕೊಡಬೇಕೆಂದು ಕೇಳಿಕೊಂಡರು ಸರ್ಕಾರ ಕೂಡ ಕುರಿ ಸಾಕಾಣಿಕೆ ನಂಬಿ ಜೀವನ ನಡೆಸುತ್ತಿದ್ದ ನಮಗೆ ಪರಿಹಾರ ಕೊಡಬೇಕೆಂದು ಕೇಳಿಕೊಂಡರು
ಮಾಲಗತ್ತಿ ಗ್ರಾಮದಲ್ಲಿ ಸಂಜೀವಪ್ಪ ದೇವಪುರ್ ಇವರಿಗೆ ಸೇರಿದ 15 ಕುರಿ ಮರಿಗಳು ಬೀದಿ ನಾಯಿಗಳಿಂದ ಬಲಿ
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್
KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ