ಚೀನಾದಲ್ಲಿ ಮಗಳ ಜೊತೆ ಕನಸಿನ ರಾಣಿ ಮೋಜುಮಸ್ತಿ: ನಟಿ ಮಾಲಾಶ್ರೀ ಚಿತ್ರಗಳು ಇಲ್ಲಿವೆ

ನಸಿನ ರಾಣಿ ಎಂದೇ ಖ್ಯಾತಿ ಪಡೆದಿರುವ ನಟಿ ಮಾಲಾಶ್ರೀ ಅವರು ವಿದೇಶ ಪ್ರವಾಸದಲ್ಲಿದ್ದಾರೆ. ಕುಟುಂಬಸ್ಥರ ಜೊತೆಗೆ ಚೀನಾ, ಬ್ಯಾಂಕಾಕ್‌ನ ಗಲ್ಲಿ ಗಲ್ಲಿಯಲ್ಲಿ ಸುತ್ತಾಡುತ್ತಿದ್ದಾರೆ.

ನಟಿ ಮಾಲಾಶ್ರೀ

ನಟಿ ಮಾಲಾಶ್ರೀ ಅವರು ಮಗಳಾದ ಆರಾಧನಾ ರಾಮ್‌, ಮಗನಾದ ಆರ್ಯನ್ ಹಾಗೂ ತಾಯಿ ಜೊತೆಗೆ ಪ್ರವಾಸ ಕೈಗೊಂಡಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ತುಂಬಾನೆ ಸಕ್ರಿಯವಾಗಿರುವ ನಟಿ ಮಾಲಾಶ್ರೀ ಅವರು ಇತ್ತೀಚೆಗೆ ಚೀನಾ, ಬ್ಯಾಂಕಾಕ್‌ಗೆ ಹೋಗಿರುವ ಫೋಟೊಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ಮಾಲಾಶ್ರೀ

ನಟಿ ಮಾಲಾಶ್ರೀ ಆಗಾಗ ವಿದೇಶಕ್ಕೆ ಹೋಗಿ ಬರುತ್ತಲೇ ಇರುತ್ತಾರೆ. ಅವರ ಜೊತೆಗೆ ತಾಯಿ, ಮಗ ಹಾಗೂ ಮಗಳ ಜೊತೆ ಇಷ್ಟವಾದ ಸ್ಥಳಗಳಿಗೆ ಭೇಟಿ ನೀಡುತ್ತಲೇ ಇರುತ್ತಾರೆ.

ನಟಿ ಮಾಲಾಶ್ರೀ ಕುಟುಂಬ

ಈ ಬಾರಿ ಚೀನಾ ಹಾಗೂ ಬ್ಯಾಂಕಾಕ್‌ನಲ್ಲಿ ಮೋಜುಮಸ್ತಿ ಮಾಡಿದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಒಂದು ಫೋಟೊದಲ್ಲಿ ನಟಿ ತಮ್ಮ ಇಡೀ ಕುಟುಂಬದ ಜೊತೆಗೆ ಕುಳಿತು ಊಟ ಮಾಡುತ್ತಿದ್ದಾರೆ. ಆ ಫೋಟೊಗೆ ಕುಟುಂಬ, ಆಹಾರ, ನಗು ಮತ್ತು ಪ್ರೀತಿ ಎಂದು ಅಡಿ ಬರಹ ಬರೆದುಕೊಂಡಿದ್ದಾರೆ.

ನಟಿ ಮಾಲಾಶ್ರೀ

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ